BIGG NEWS : ನಾಳೆಯಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದ ‘ಹವಾಮಾನ ಇಲಾಖೆ’

ಡಿಜಿಟಲ್ ಡೆಸ್ಕ್ :    ವಾಯಭಾರ ಕುಸಿತದ ಹಿನ್ನೆಲೆ ಜುಲೈ 8 ರಿಂದ 11ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗಿನಿಂದ ಕೂಡಿದ ಭಾರೀ  ಮಳೆಯಾಗುವ ಸಾಧ್ಯತೆ ಇದೆ. ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್‌ ಪಾಟೀಲ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು  ಜುಲೈ 8 ಹಾಗೂ 9ರಂದು ರಾಜ್ಯಾದ್ಯಂತ ಮಳೆ ತೀವ್ರತೆ ಹೆಚ್ಚಳವಾಗುವ ಸಾಧ್ಯತೆ ಇದೆ,  ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ವ್ಯಾಪಕ ಮಳೆಯಾಗುವ … Continue reading BIGG NEWS : ನಾಳೆಯಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದ ‘ಹವಾಮಾನ ಇಲಾಖೆ’