Rain In Karnataka : ಬೆಂಗಳೂರು ಸೇರಿ ರಾಜ್ಯಾದ್ಯಂತ ಇಂದೂ ಭಾರೀ ಮಳೆ : ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಇಂದೂ ಸಹ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ  ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS : ರಾಜ್ಯದಲ್ಲಿ 2 ತಿಂಗಳಲ್ಲಿ ಮಳೆ ಅನಾಹುತಕ್ಕೆ 96 ಬಲಿ, 7548 ಕೋಟಿ ನಷ್ಟ : ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ಕರಾವಳಿ, ಮಲೆನಾಡು ಮತ್ತು ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, … Continue reading Rain In Karnataka : ಬೆಂಗಳೂರು ಸೇರಿ ರಾಜ್ಯಾದ್ಯಂತ ಇಂದೂ ಭಾರೀ ಮಳೆ : ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ