Rain In Karnataka : ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ : ಜನಜೀವನ ಅಸ್ತವ್ಯಸ್ತ, ಹಲವೆಡೆ ವಾಹನ ಸಂಚಾರ ಬಂದ್

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯದ ಹಲವೆಡೆ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರು, ಮಂಡ್ಯ, ರಾಮನಗರ, ಹಾಸನ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಾವಣಗೆರೆ, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನರು ಪರದಾಡುವಂತಾಗಿದೆ. ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ, ಹಾಸನ ನಗರ ಠಾಣೆ ಮುಂಭಾಗದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಜಲಾವೃತವಾಗಿದೆ, ಅರಸೀಕೆರೆ ತಾಲೂಕಿನಲ್ಲೂ ಭಾರೀ ಮಳೆಗೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಭಾರೀ ಮಳೆಗೆ ಹೈವೆ ಕೆಲಸ ಮಾಡುವ … Continue reading Rain In Karnataka : ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ : ಜನಜೀವನ ಅಸ್ತವ್ಯಸ್ತ, ಹಲವೆಡೆ ವಾಹನ ಸಂಚಾರ ಬಂದ್