Rain In Karnataka : ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ : ಇಂದು 6 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು,ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 9 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Good News : ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿಸುದ್ದಿ : 32 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಚಿಂತನೆ ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ … Continue reading Rain In Karnataka : ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ : ಇಂದು 6 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ