Rain In Karnataka : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ
ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಣ ಸುಲಿಗೆ ಆರೋಪ: ಮೂರನೇ ಬಾರಿಗೆ ಮೇಘಾಲಯ ಬಿಜೆಪಿ ನಾಯಕ ʻಬರ್ನಾಡ್ ಎನ್ ಮರಕ್ʼ ಅರೆಸ್ಟ್ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆ. 2 ರ ಇಂದಿನಿಂದ ಸೆ.5 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳುರು, ಶಿವಮೊಗ್ಗ, ಕೊಡಗು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಉತ್ತರ … Continue reading Rain In Karnataka : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ
Copy and paste this URL into your WordPress site to embed
Copy and paste this code into your site to embed