Rain In Karnataka : ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ-ಆರೆಂಜ್ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಶುರುವಾಗಿದ್ದು, ಮುಂದಿನ 4 ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾರಾಮುಲ್ಲಾದಲ್ಲಿ ಎನ್‌ಕೌಂಟರ್‌: ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಸೇನೆ: ಮದ್ದುಗುಂಡು, ಆಯುಧಗಳ ವಶ ಆಗಸ್ಟ್ 1 ರಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ. ಆಗಸ್ಟ್ 2,3 ರಂದು ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡು … Continue reading Rain In Karnataka : ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ-ಆರೆಂಜ್ ಅಲರ್ಟ್’ ಘೋಷಣೆ