Rain In Karnataka : ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಆಗಸ್ಟ್ … Continue reading Rain In Karnataka : ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ