Rain in Karnataka : ಚಳಿಯಿಂದ ತತ್ತರಿಸಿರುವ ಜನತೆಗೆ ಶಾಕ್ : ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ
ಬೆಂಗಳೂರು ; ಚಳಿಗೆ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೆ ಮಳೆಯ ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ರಾಜ್ಯದ ಗಡಿ ರಕ್ಷಣೆಗೆ ನಾವು ಸಶಕ್ತರಾಗಿದ್ದೇವೆ : ಸಿಎಂ ಬಸವರಾಜ ಬೊಮ್ಮಾಯಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯದಲ್ಲಿ ಮಳೆ ಶುರುವಾಗಲಿದೆ. ಹೀಗಾಗಿ ಚಳಿಯ ಜೊತೆ ಮಳೆಯೂ ಇರಲಿದೆ. ನವೆಂಬರ್ 22 ರ ಇಂದಿನಿಂದ ನವೆಂಬರ್ … Continue reading Rain in Karnataka : ಚಳಿಯಿಂದ ತತ್ತರಿಸಿರುವ ಜನತೆಗೆ ಶಾಕ್ : ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ
Copy and paste this URL into your WordPress site to embed
Copy and paste this code into your site to embed