Rain In Karnataka : ರಾಜ್ಯಾದ್ಯಂತ ಇನ್ನೂ ಎರಡು ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG BREAKING NEWS : ಮುರುಘಾಮಠದ ಶ್ರೀಗೆ ಮತ್ತೊಂದು ಬಿಗ್ ಶಾಕ್, ಸುಮೋಟೋ ಕೇಸ್ ದಾಖಲು ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, … Continue reading Rain In Karnataka : ರಾಜ್ಯಾದ್ಯಂತ ಇನ್ನೂ ಎರಡು ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ