Rain In Karnataka : ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ಕರ್ನಾಟಕಕ್ಕೆ ಸೋನಿಯಾಗಾಂಧಿ, ಮಗನ ಜೊತೆಗೆ ಭಾರತ್‌ ಜೋಡೋ ಯಾತ್ರೆಗೆ ಹೆಜ್ಜೆ ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಂಗಳವಾರ ಕರಾವಳಿ, ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ … Continue reading Rain In Karnataka : ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ