Rain in Karnataka : ಬೆಂಗಳೂರಿನಲ್ಲಿ ಮುಂದಿನ 2 ದಿನ ಭಾರೀ ಮಳೆ : `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Bank Holidays in August : ಇಲ್ಲಿದೆ ಆಗಸ್ಟ್ ತಿಂಗಳ ಬ್ಯಾಂಕ್ ರಜೆ ದಿನಗಳ ಪಟ್ಟಿ ರಾಜ್ಯಾದ್ಯಂತ ಕೊಂಚ ರಿಲೀಫ್ ನೀಡಿದ್ದ ಮಳೆ ಮತ್ತೆ ಅಬ್ಬರಿಸುತ್ತಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ವಿಜಯಪುರದಲ್ಲಿ ಕಡಿಮೆಯಾದ ಮಳೆ; ತುಂಗಭದ್ರಾ … Continue reading Rain in Karnataka : ಬೆಂಗಳೂರಿನಲ್ಲಿ ಮುಂದಿನ 2 ದಿನ ಭಾರೀ ಮಳೆ : `ಯೆಲ್ಲೋ ಅಲರ್ಟ್’ ಘೋಷಣೆ