Rain in Karnataka : ರಾಜ್ಯದಲ್ಲಿ ಇಂದು ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು (Bangalore Rains) ಸೇರಿ ಹಲವು ಜಿಲ್ಲೆಗಳಲ್ಲಿ ಇಂದು  ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ (Karnataka Rains) ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ನಾಳೆ (ಶನಿವಾರ) ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹಳದಿ ಅಲರ್ಟ್​ (Yellow Alert) ಘೋಷಣೆ ಮಾಡಲಾಗಿದೆ. ಈ ಬಗ್ಗೆ ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದು, ಇಂದು ಬೆಂಗಳೂರಿನಲ್ಲಿ … Continue reading Rain in Karnataka : ರಾಜ್ಯದಲ್ಲಿ ಇಂದು ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ