Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain in Karnataka : ವಾಯುಭಾರ ಕುಸಿತ : ರಾಜ್ಯದಲ್ಲಿ 3 ದಿನ ಭಾರೀ ಮಳೆ, ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ
KARNATAKA

Rain in Karnataka : ವಾಯುಭಾರ ಕುಸಿತ : ರಾಜ್ಯದಲ್ಲಿ 3 ದಿನ ಭಾರೀ ಮಳೆ, ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

By kannadanewsnow57

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಸೇರಿ ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಮೂರು ದಿನ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಹಲವು ಜಿಲ್ಲೆಗಳಿಗೆ ಮೂರು ದಿನ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಡಗು, ಕಲಬರಗಿ ಜಿಲ್ಲೆಗಳಲ್ಲಿ ಇಂದು, ನಾಳೆ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ವಿಜಯಪುರ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ 2 ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Rain in Karnataka : ವಾಯುಭಾರ ಕುಸಿತ : ರಾಜ್ಯದಲ್ಲಿ 3 ದಿನ ಭಾರೀ ಮಳೆ Rain in Karnataka: Heavy rains lash the state for 3 days red alert sounded for these districts ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್' ಘೋಷಣೆ
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.