Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತಕ್ಕೆ ಇರಾನ್ ವಿಶೇಷ ವಿನಾಯಿತಿ: ಹೊರ್ಮುಜ್ ಜಲಸಂಧಿ ಮೂಲಕ ಎರಡು ಎಲ್‌ಪಿಜಿ ಹಡಗುಗಳ ಸಂಚಾರಕ್ಕೆ ಅನುಮತಿ

14/03/2026 6:39 AM

ಪಾಕ್ ಆಟಗಾರನ ಖರೀದಿಗೆ ಬಿಸಿಸಿಐ ಗರಂ? ‘ಫ್ರಾಂಚೈಸಿಗಳೇ ನಿರ್ಧಾರ ತೆಗೆದುಕೊಳ್ಳಬೇಕು’ ಎಂದ ರಾಜೀವ್ ಶುಕ್ಲಾ!

14/03/2026 6:36 AM

ರಾಜ್ಯದಲ್ಲಿ ತಾಪಮಾನ ಭಾರಿ ಪ್ರಮಾಣದಲ್ಲಿ ಏರಿಕೆ : ಈ 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ ಹವಾಮಾನ ಇಲಾಖೆ

14/03/2026 6:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain in karnataka : ರಾಜ್ಯಾದ್ಯಂತ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ ʻಯೆಲ್ಲೋ ಅಲರ್ಟ್‌ʼ ಘೋಷಣೆ
KARNATAKA

Rain in karnataka : ರಾಜ್ಯಾದ್ಯಂತ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ ʻಯೆಲ್ಲೋ ಅಲರ್ಟ್‌ʼ ಘೋಷಣೆ

By kannadanewsnow5707/06/2024 6:39 AM

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದಿದೆ. ಇದೇ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಇಂದು ಭಾರೀ ಮಳೆಯಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ.

ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯು, ಉತ್ತರ ಒಳನಾಡಿನ ಜಿಲ್ಲೆಗಳಾದಂತ ವಿಜಯಪುರ, ಯಾದಗಿರಿ, ಕಲಬುರ್ಗಿ, ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದಂತ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಯಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಿದೆ.

ಇನ್ನೂ ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಮಂಡ್ಯ, ವಿಜಯನಗರ, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರು ನಗರದಲ್ಲೂ ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ತಿಳಿಸಿದೆ.

Rain in karnataka : ರಾಜ್ಯಾದ್ಯಂತ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ ʻಯೆಲ್ಲೋ ಅಲರ್ಟ್‌ʼ ಘೋಷಣೆ Rain in Karnataka: Heavy rains lash the state today yellow' alert issued for these districts
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ತಾಪಮಾನ ಭಾರಿ ಪ್ರಮಾಣದಲ್ಲಿ ಏರಿಕೆ : ಈ 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ ಹವಾಮಾನ ಇಲಾಖೆ

14/03/2026 6:30 AM1 Min Read

ಇದು ‘ಕ್ಯಾನ್ಸರ್ ಪೀಡಿತ ಜರೀನಾ ಬೇಗಂ’ ಎಂಬ ಸಂತ್ರಸ್ತೆಯ ಹೋರಾಟದ ಕಣ್ಣೀರಿನ ಕತೆ

14/03/2026 6:14 AM2 Mins Read

ಮಾ.18ರಿಂದ SSLC ಪರೀಕ್ಷೆ-1 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

14/03/2026 6:08 AM2 Mins Read
Recent News

ಭಾರತಕ್ಕೆ ಇರಾನ್ ವಿಶೇಷ ವಿನಾಯಿತಿ: ಹೊರ್ಮುಜ್ ಜಲಸಂಧಿ ಮೂಲಕ ಎರಡು ಎಲ್‌ಪಿಜಿ ಹಡಗುಗಳ ಸಂಚಾರಕ್ಕೆ ಅನುಮತಿ

14/03/2026 6:39 AM

ಪಾಕ್ ಆಟಗಾರನ ಖರೀದಿಗೆ ಬಿಸಿಸಿಐ ಗರಂ? ‘ಫ್ರಾಂಚೈಸಿಗಳೇ ನಿರ್ಧಾರ ತೆಗೆದುಕೊಳ್ಳಬೇಕು’ ಎಂದ ರಾಜೀವ್ ಶುಕ್ಲಾ!

14/03/2026 6:36 AM

ರಾಜ್ಯದಲ್ಲಿ ತಾಪಮಾನ ಭಾರಿ ಪ್ರಮಾಣದಲ್ಲಿ ಏರಿಕೆ : ಈ 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ ಹವಾಮಾನ ಇಲಾಖೆ

14/03/2026 6:30 AM

Google Fellowship 2026: ‘ಗೂಗಲ್​’ನಿಂದ ‘ಫೆಲೋಶಿಪ್’ಗೆ ಅರ್ಜಿ ಆಹ್ವಾನ; ’10 ಲಕ್ಷ ಸ್ಟೈಫಂಡ್’ ಪಡೆಯಲು ಅವಕಾಶ

14/03/2026 6:27 AM
State News
KARNATAKA

ರಾಜ್ಯದಲ್ಲಿ ತಾಪಮಾನ ಭಾರಿ ಪ್ರಮಾಣದಲ್ಲಿ ಏರಿಕೆ : ಈ 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ ಹವಾಮಾನ ಇಲಾಖೆ

By kannadanewsnow0514/03/2026 6:30 AM KARNATAKA 1 Min Read

ಬೆಂಗಳೂರು : ಮಾರ್ಚ್ ತಿಂಗಳು ಶುರುವಾಗಿದ್ದು ಇನ್ನೂ ಎರಡು ತಿಂಗಳು ಕಾಲ ರಾಜ್ಯದಲ್ಲಿ ಭಾರಿ ತಾಪಮಾನ ಹೆರಿಗೆ ಆಗಲಿದೆ ತಾಪಮಾನದಲ್ಲಿ…

ಇದು ‘ಕ್ಯಾನ್ಸರ್ ಪೀಡಿತ ಜರೀನಾ ಬೇಗಂ’ ಎಂಬ ಸಂತ್ರಸ್ತೆಯ ಹೋರಾಟದ ಕಣ್ಣೀರಿನ ಕತೆ

14/03/2026 6:14 AM

ಮಾ.18ರಿಂದ SSLC ಪರೀಕ್ಷೆ-1 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

14/03/2026 6:08 AM

BREAKING : ಸಾರಿಗೆ ಪ್ರಯಾಣಿಕರಿಗೆ ಗುಡ್ ನ್ಯೂಸ್ : 115 ‘KSRTC’ ಬಸ್ ಗಳಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ!

14/03/2026 5:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.