Rain in karnataka : ಚಳಿಯಿಂದ ತತ್ತರಿಸಿರುವ ಜನತೆಗೆ ಶಾಕ್ : ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ
ಬೆಂಗಳೂರು : ಚಳಿಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ ಅಬ್ಬರ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಡಿಸೆಂಬರ್ 8 ರವರೆಗೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, … Continue reading Rain in karnataka : ಚಳಿಯಿಂದ ತತ್ತರಿಸಿರುವ ಜನತೆಗೆ ಶಾಕ್ : ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ
Copy and paste this URL into your WordPress site to embed
Copy and paste this code into your site to embed