Rain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS : ಶಿಕ್ಷಕರ ನೇಮಕಾತಿ ಹಗರಣ : ಸಮಗ್ರ ಶಿಕ್ಷಣ ಅಭಿಯಾನ ನಿರ್ದೇಶಕಿ ಸೇರಿ 6 ಜನರ ಬಂಧನ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಮಳೆ ಆರಂಭವಾಗಿದ್ದು, ಇಂದು ಮತ್ತು ನಾಳೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರು … Continue reading Rain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ