Rain In Karnataka : ಬೆಂಗಳೂರು ಸೇರಿ ರಾಜ್ಯಾದ್ಯಂತ ನಾಳೆಯಿಂದ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Good News : `SC-ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 100 ಅಂಬೇಡ್ಕರ್ ಹಾಸ್ಟೆಲ್ ಗಳ ನಿರ್ಮಾಣ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಹಿಂಗಾರು ಮಳೆ ಮತ್ತೆ ಚುರುಕಾಗುವ ನಿರೀಕ್ಷೆಯಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಬೆಂಗಳುರು ನಗರ … Continue reading Rain In Karnataka : ಬೆಂಗಳೂರು ಸೇರಿ ರಾಜ್ಯಾದ್ಯಂತ ನಾಳೆಯಿಂದ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ