Rain In Karnataka : ಕರಾವಳಿ, ಮಲೆನಾಡಿನಲ್ಲಿ ಇನ್ನೂ ಮೂರು ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಆರೆಂಜ್-ಯೆಲ್ಲೋ’ ಅಲರ್ಟ್ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS : ಪ್ರಧಾನಿ ಮೋದಿಗೆ ರಾಖಿ ಕಳುಹಿಸಿದ ಪಾಕ್‌ ಸಹೋದರಿ ; “ಮತ್ತೊಮ್ಮೆ ಪಿಎಂ ಆಗ್ತೀರಾ” ಎಂದು ಭವಿಷ್ಯ ರಾಜ್ಯದಲ್ಲಿ ಇಂದಿನಿಂದ ಮಳೆಯ ಅಬ್ಬರ ತುಸು ತಗ್ಗುವ ಲಕ್ಷಣಗಳಿವೆ. ಆದರೆ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಿಗೆ ಬುಧವಾರದವರೆಗೆ ಆರೆಂಜ್ ಅಲರ್ಟ್ ಇರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, … Continue reading Rain In Karnataka : ಕರಾವಳಿ, ಮಲೆನಾಡಿನಲ್ಲಿ ಇನ್ನೂ ಮೂರು ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಆರೆಂಜ್-ಯೆಲ್ಲೋ’ ಅಲರ್ಟ್ ಘೋಷಣೆ