Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಳೆಯಲ್ಲಿ ಆಟವಾಡಲು ಹೋಗ್ತೀನಿ ಎಂದಿದ್ದಕ್ಕೆ 10 ವರ್ಷದ ಸ್ವಂತ ಮಗನನ್ನೇ ಇರಿದು ಕೊಂದ ಪಾಪಿ ತಂದೆ

30/06/2025 9:45 PM

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM

ಹೃದಯ ವಿದ್ರಾವಕ ದುರಂತ ; ಕಡಲೆಕಾಯಿ ಕುದಿಸುತ್ತಿದ್ದ ಪಾತ್ರೆಗೆ ಬಿದ್ದು 1 ವರ್ಷದ ಮಗು ದುರ್ಮರಣ

30/06/2025 9:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain In Karnataka : ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ʻಯಲ್ಲೋ, ರೆಡ್‌ ಅಲರ್ಟ್‌ʼ ಘೋಷಣೆ
KARNATAKA

Rain In Karnataka : ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ʻಯಲ್ಲೋ, ರೆಡ್‌ ಅಲರ್ಟ್‌ʼ ಘೋಷಣೆ

By kannadanewsnow5723/06/2024 5:51 AM

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಮೂರು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು  ಜಿಲ್ಲೆಗಳಿಗೆ ರೆಡ್‌, ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳುರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಚಿತ್ರದುರ್ಗ, ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇಂದಿನಿಂದ ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಸೋಮವಾರ ಮತ್ತು ಮಂಗಳವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು, ಮಂಡ್ಯ, ಹಾಸನ, ಹಾವೇರಿ, ಗದಗ, ಧಾರವಾಡ, ಬೀದರ್‌, ಬೆಳಗಾವಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಪ್ರದೇಶಗಳು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Rain In Karnataka : ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ʻಯಲ್ಲೋ Rain in Karnataka: Red alert sounded for three days in Kerala ರೆಡ್‌ ಅಲರ್ಟ್‌ʼ ಘೋಷಣೆ
Share. Facebook Twitter LinkedIn WhatsApp Email

Related Posts

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM2 Mins Read

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM1 Min Read

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM1 Min Read
Recent News

ಮಳೆಯಲ್ಲಿ ಆಟವಾಡಲು ಹೋಗ್ತೀನಿ ಎಂದಿದ್ದಕ್ಕೆ 10 ವರ್ಷದ ಸ್ವಂತ ಮಗನನ್ನೇ ಇರಿದು ಕೊಂದ ಪಾಪಿ ತಂದೆ

30/06/2025 9:45 PM

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM

ಹೃದಯ ವಿದ್ರಾವಕ ದುರಂತ ; ಕಡಲೆಕಾಯಿ ಕುದಿಸುತ್ತಿದ್ದ ಪಾತ್ರೆಗೆ ಬಿದ್ದು 1 ವರ್ಷದ ಮಗು ದುರ್ಮರಣ

30/06/2025 9:28 PM

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM
State News
KARNATAKA

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

By kannadanewsnow0930/06/2025 9:35 PM KARNATAKA 2 Mins Read

ಶಿವಮೊಗ್ಗ: ಸಿನಿಮಾಗಳು ಕೇವಲ ದೃಶ್ಯ ಕಥಾನಕಗಳಲ್ಲ. ಅವು ಜೀವನದ ಸಣ್ಣ ತುಣುಕುಗಳು. ದೃಶ್ಯ, ಧ್ವನಿ, ಸಂಗೀತ, ಪಾತ್ರ ಮತ್ತು ದೃಶ್ಯ…

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM

SHOCKING: ಹಾಸನದಲ್ಲಿ ಆಟೋ ಚಲಾವಣೆ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು: ಇಂದು ಒಂದೇ ದಿನ ನಾಲ್ವರು ಬಲಿ

30/06/2025 8:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.