Rain in Karnataka : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ‘ವೇತನ, ಭತ್ಯೆ ಹೆಚ್ಚಿಸಿ’ ರಾಜ್ಯ ಸರ್ಕಾರ ಆದೇಶ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದುಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಹಾಸನ, ಬೆಳಗಾವಿ, ಗದಗ, ಧಾರವಾಡ, … Continue reading Rain in Karnataka : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ