BIGG NEWS : ಡಿ.12 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ‘ಮಳೆ’ |Rain Alert Karnataka
ಬೆಂಗಳೂರು : ಬಂಗಾಳಿ ಕೊಲ್ಲಿಯಲ್ಲಿ ಮಂಡೌಸ್ ಚಂಡಮಾರುತ ತೀವ್ರಗೊಂಡಿದ್ದು, ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇದರ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡಿಸೆಂಬರ್ 12 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ಚಂಡಮಾರುತದ ಪರಿಣಾಮ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮೈಸೂರು, ತುಮಕೂರಿನಲ್ಲಿ ಡಿಸೆಂಬರ್ 12 ರ ವರೆಗೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು … Continue reading BIGG NEWS : ಡಿ.12 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ‘ಮಳೆ’ |Rain Alert Karnataka
Copy and paste this URL into your WordPress site to embed
Copy and paste this code into your site to embed