BIGG NEWS: ಬೆಂಗಳೂರು ಸೇರಿ ಮುಂದಿನ 3-4 ದಿನ ರಾಜ್ಯದಲ್ಲಿ ಭಾರಿ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ |Rain Alert Karnataka

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಇದರಿಂದ ಜನರು ರೋಸಿ ಹೋಗಿದ್ದಾರೆ. ಇದೀಗ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಈ ಹಿನ್ನೆಲೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುನ್ಸೂಚನೆಯ ಪ್ರಕಾರ, ಇಂದು ಮತ್ತು ನಾಳೆ ಎರಡು ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ … Continue reading BIGG NEWS: ಬೆಂಗಳೂರು ಸೇರಿ ಮುಂದಿನ 3-4 ದಿನ ರಾಜ್ಯದಲ್ಲಿ ಭಾರಿ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ |Rain Alert Karnataka