ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮುಂದಿನ ಮೂರು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಕಡೆ ಸದ್ಯ ಬಿಸಿಲು ಮೋಡದಿಂದ ಕೂಡಿದ ವಾತಾವರಣ ನಿರ್ಮಾಣವಾಗಿದ್ದು, ಕೆಲವು ಕಡೆ ತುಂತುರು ಮಳೆಯಾಗಿದೆ. ದಸರಾ ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಮಳೆರಾಯ ತಂಪೆರೆಯಲಿದ್ದಾನೆ.

BIGG NEWS : ದೊಡ್ಡಬಳ್ಳಾಪುರದಲ್ಲಿ `ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ : 30ಕ್ಕೂ ಹೆಚ್ಚು ಕಾರ್ಮಿಕರು ಪಾರು

ಮಾಜಿ ಸಿಎಂ ಎಸ್.ಎಂ ಕೃಷ್ಣ ಆರೋಗ್ಯದ ಬಗ್ಗೆ ಸಚಿವ ಡಾ.ಕೆ ಸುಧಾಕರ್ ಮಾಹಿತಿ | SM KRISHNA HEALTH UPDATE

 

 

Share.
Exit mobile version