BREAKING NEWS : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 3 ದಿನ ಧಾರಾಕಾರ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ |Karnataka Weather Report

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಬೆಳಗಾವಿ, ಗದಗ, ಯಾದಗಿರಿ ಜಿಲ್ಲೆಗಳಲ್ಲಿ ನಾಳೆ ನಾಡಿದ್ದು ಭಾರಿ ಮಳೆಯಾಗುವ  ಸಾಧ್ಯತೆಯಿದೆ. ಹಾಗೂ  ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ, … Continue reading BREAKING NEWS : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 3 ದಿನ ಧಾರಾಕಾರ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ |Karnataka Weather Report