Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತೆಲಂಗಾಣ ಸ್ಥಾವರ ಸ್ಫೋಟ ದುರಂತ : ಮೃತರ ಸಂಖ್ಯೆ 40ಕ್ಕೆ ಏರಿಕೆ

05/07/2025 4:36 PM

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM

ಡಿಸೆಂಬರ್ 2025ರ ವೇಳೆಗೆ ಭಾರತದಲ್ಲಿ ‘ಚಿನ್ನ’ದ ಬೆಲೆ ಮತ್ತೆ ‘1 ಲಕ್ಷ ರೂಪಾಯಿ’ ಮುಟ್ಟಲಿದೆ : ವರದಿ

05/07/2025 4:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain In Karnataka : ರಾಜ್ಯದಲ್ಲಿ ಇನ್ನೂ 3 ದಿನ ʻಮುಂಗಾರು ಮಳೆʼ ಅಬ್ಬರ : 10ಜಿಲ್ಲೆಗಳಿಗೆ ʻಯೆಲ್ಲೋ ಅಲರ್ಟ್‌ʼ ಘೋಷಣೆ
KARNATAKA

Rain In Karnataka : ರಾಜ್ಯದಲ್ಲಿ ಇನ್ನೂ 3 ದಿನ ʻಮುಂಗಾರು ಮಳೆʼ ಅಬ್ಬರ : 10ಜಿಲ್ಲೆಗಳಿಗೆ ʻಯೆಲ್ಲೋ ಅಲರ್ಟ್‌ʼ ಘೋಷಣೆ

By kannadanewsnow5704/06/2024 5:24 AM

ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿಯಲಿದ್ದು, ಮುಂದಿನ ಎರಡ್ಮೂರು ದಿನ ಬೆಂಗಳುರು ಸೇರಿದಂತೆ ದಕ್ಷಿಣ ಕರ್ನಾಟಕ, ಕರಾವಳಿ ಭಾಗದ ಬಹುತೇಕ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇಂದಿನಿಂದ ಮೂರು ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳುರು, ಹಾಸನ, ಶಿವಮೊಗ್ಗ, ತುಮಕೂರು, ರಾಮನಗರ, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಇಂದು ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Rain In Karnataka : ರಾಜ್ಯದಲ್ಲಿ ಇನ್ನೂ 3 ದಿನ ʻಮುಂಗಾರು ಮಳೆʼ ಅಬ್ಬರ : 10ಜಿಲ್ಲೆಗಳಿಗೆ ʻಯೆಲ್ಲೋ ಅಲರ್ಟ್‌ʼ ಘೋಷಣೆ Rain in Karnataka: Yellow alert issued for 10 districts as monsoon rains continue to lash the state for 3 more days
Share. Facebook Twitter LinkedIn WhatsApp Email

Related Posts

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM1 Min Read

SHOCKING: ಮೈಸೂರಲ್ಲಿ ಮುಖ ತೊಳೆಯುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಸಾವು

05/07/2025 4:15 PM2 Mins Read

BREAKING: ಬೆಂಗಳೂರಲ್ಲಿ ಸಮೀಕ್ಷೆ ನಡೆಸದೇ ಸ್ಟಿಕ್ಕರ್ ಅಂಟಿಸಿ ಕಳ್ಳಾಟ: ಬಿಬಿಎಂಪಿಯಿಂದ ಮತ್ತಿಬ್ಬರು ಅಧಿಕಾರಿ ಸಸ್ಪೆಂಡ್

05/07/2025 3:38 PM2 Mins Read
Recent News

BREAKING : ತೆಲಂಗಾಣ ಸ್ಥಾವರ ಸ್ಫೋಟ ದುರಂತ : ಮೃತರ ಸಂಖ್ಯೆ 40ಕ್ಕೆ ಏರಿಕೆ

05/07/2025 4:36 PM

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM

ಡಿಸೆಂಬರ್ 2025ರ ವೇಳೆಗೆ ಭಾರತದಲ್ಲಿ ‘ಚಿನ್ನ’ದ ಬೆಲೆ ಮತ್ತೆ ‘1 ಲಕ್ಷ ರೂಪಾಯಿ’ ಮುಟ್ಟಲಿದೆ : ವರದಿ

05/07/2025 4:21 PM

SHOCKING: ಮೈಸೂರಲ್ಲಿ ಮುಖ ತೊಳೆಯುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಸಾವು

05/07/2025 4:15 PM
State News
KARNATAKA

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

By kannadanewsnow0905/07/2025 4:33 PM KARNATAKA 1 Min Read

ಬೆಳಗಾವಿ: ಜಿಲ್ಲೆಯಲ್ಲಿ ಜಾತ್ರೆಯೊಂದರಲ್ಲಿ ಪಾಲ್ಗೊಂಡಿದ್ದಂತ ರಮೇಶ್ ಜಾರಕಿಹೊಳಿ ಪುತ್ರ ಗುಂಡು ಹಾರಿಸಿ ಪುಂಡಾಟ ಮೆರೆದಿದ್ದನು. ಈ ಘಟನೆ ಸಂಬಂಧ ಇದೀಗ…

SHOCKING: ಮೈಸೂರಲ್ಲಿ ಮುಖ ತೊಳೆಯುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಸಾವು

05/07/2025 4:15 PM

BREAKING: ಬೆಂಗಳೂರಲ್ಲಿ ಸಮೀಕ್ಷೆ ನಡೆಸದೇ ಸ್ಟಿಕ್ಕರ್ ಅಂಟಿಸಿ ಕಳ್ಳಾಟ: ಬಿಬಿಎಂಪಿಯಿಂದ ಮತ್ತಿಬ್ಬರು ಅಧಿಕಾರಿ ಸಸ್ಪೆಂಡ್

05/07/2025 3:38 PM

ALERT : ವಾಹನ ಸವಾರರೇ ಎಚ್ಚರ : ಈ ದಾಖಲೆಗಳಿಲ್ಲದೆ ವಾಹನ ಚಲಾಯಿಸಿದ್ರೆ ಕಾನೂನು ಕ್ರಮ ಫಿಕ್ಸ್.!

05/07/2025 3:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.