ಬೆಂಗಳೂರು : ಒಳನಾಡಿನ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : `SC-ST’ ಮೀಸಲಾತಿ 2-3 ದಿನದಲ್ಲಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ : ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ
ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಚಾಮರಾಜನಗರ, ಮಂಡ್ಯ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ರಾಯಚೂರು, ಯಾದಗಿರಿ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
BIGG NEWS : `CET’ ದಾಖಲೆ ಪರಿಶೀಲನೆ ಅವಧಿ ಅಕ್ಟೋಬರ್ 11 ರವರೆಗೆ ವಿಸ್ತರಣೆ