Rain In karnataka : ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರು : 9 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಈಗಷ್ಟೇ ಆರಂಭವಾಗಿರುವ ಹಿಂಗಾರು ಮಳೆ ಸುರಿಸುವ ಈಶಾನ್ಯ ಮಾರುತಗಳು ಚುರುಕಾಗುವ ಲಕ್ಷಣಗಳು ಇದ್ದು, ಮುಂದಿನ ದಿನಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಕರ್ನಾಟಕ ಕೇಂದ್ರ ಮುನ್ಸೂಚನೆ ನೀಡಿದೆ. ಹೌದು, ಕೆಲ ದಿನಗಳಿಂದ ಎಡಬಿಡದೇ ಸುರಿದಿದ್ದಂತ ಮಳೆಯಿಂದಾಗಿ ರಾಜ್ಯದ ಜನತೆ ತತ್ತರಿಸಿ ಹೋಗಿದ್ದರು. ಈ ಬಳಿಕ ಮಳೆ ಬಿಡುವು ಕೊಟ್ಟಿತ್ತು. ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದಂತ ಮಳೆ ಮತ್ತೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, … Continue reading Rain In karnataka : ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರು : 9 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ