Rain In Karnataka : ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ : 10 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇನ್ನೂ ನಾಲ್ಕು ದಿನ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS : ಸರ್ಕಾರಿ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಇನ್ಮುಂದೆ ರಜೆ ಮಂಜೂರಾತಿ ಸೇರಿ ಆನ್ ಲೈನ್ ನಲ್ಲೇ ಸಿಗಲಿವೆ ಈ 17 ಸೇವೆಗಳು ಇಂದಿನಿಂದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, … Continue reading Rain In Karnataka : ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ : 10 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ