Rain in Karnataka : ರಾಜ್ಯದಲ್ಲಿ ಚಳಿಯ ಜೊತೆಗೆ ಮಳೆಯೂ ಹೆಚ್ಚಳ : ಇಂದು 10 ಜಿಲ್ಲೆಗಳಲ್ಲಿ `ಯಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS : ಬೆಂಗಳೂರಿನಲ್ಲಿ ಇಂದು ನಿಗದಿಯಾಗಿದ್ದ ಬಿಜೆಪಿ `ಜನಸಂಕಲ್ಪ’ ಸಮಾವೇಶ ಮುಂದೂಡಿಕೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗಲಿದ್ದು, 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ, ಮಂಡ್ಯ, ರಾಮನಗರ … Continue reading Rain in Karnataka : ರಾಜ್ಯದಲ್ಲಿ ಚಳಿಯ ಜೊತೆಗೆ ಮಳೆಯೂ ಹೆಚ್ಚಳ : ಇಂದು 10 ಜಿಲ್ಲೆಗಳಲ್ಲಿ `ಯಲ್ಲೋ ಅಲರ್ಟ್’ ಘೋಷಣೆ