ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : `CET’ ಪರೀಕ್ಷೆ ಬರೆದ ವಿದ್ಯಾರ್ಥಿಗಳೇ ಗಮನಿಸಿ : ದಾಖಲಾತಿ ಪರಿಶೀಲನೆಗೆ ಮತ್ತೊಂದು ಅವಕಾಶ
ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟ, ಹಾವೇರಿ, ಗದಗ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
BIG NEWS: ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ… ಐವರು ಸಾವು, ಹಲವು ಮನೆಗಳಿಗೆ ಹಾನಿ | earthquake
ಇನ್ನು ರಾಜ್ಯದ ಕಲ್ಯಾಣ ಕರ್ನಾಟಕದ ಕೆಲ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿ, ಕಲಬುರಗಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಮಹಾರಾಷ್ಟ್ರದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಕೆಳ ಹಂತದ ಐದು ಸೇತುವೆಗಳು ಜಲಾವೃತವಾಗಿದ್ದು, ಸಂಚಾರ ನಿಷೇಧಿಸಲಾಗಿದೆ.
BIG NEWS: ಸುಪ್ರೀಂ ಕೋರ್ಟ್ ನಲ್ಲಿ ಇಂದು CAA ವಿರುದ್ಧದ 200 ಕ್ಕೂPIL ಅರ್ಜಿ ವಿಚಾರಣೆ