Rain In Karnataka : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : 20 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Good News ; ಪ್ರವಾಸಿಗರಿಗೆ ಭರ್ಜರಿ ನ್ಯೂಸ್ ; ಈಗ ಫ್ರೀಯಾಗಿ ‘ಐತಿಹಾಸಿಕ ಸ್ಮಾರಕ’ ವೀಕ್ಷಿಸ್ಬೋದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಉತ್ತರ ಒಳನಾಡು, ಮಲೆನಾಡು, ಕರಾವಳಿಯ, ಮಲೆನಾಡು ಸೇರಿದಂತೆ ಸುಮಾರು 20 ಜಿಲ್ಲೆಗಳಲ್ಲಿ ಇಂದು, ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, … Continue reading Rain In Karnataka : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : 20 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ