Rain In Karnataka : ರಾಜ್ಯದಲ್ಲಿ ಇಂದೂ ಮುಂದುವರೆಯಲಿದ ಮಳೆ ಅಬ್ಬರ : 6 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿದ್ಯಾರ್ಥಿಗಳೇ ಗಮನಿಸಿ : ಪ್ರೋತ್ಸಾಹಧನಕ್ಕಾಗಿ ಅಂಚೆ ಕಛೇರಿಗಳಲ್ಲಿ `IPPB’ ಖಾತೆ ತೆರೆಯಲು ಅವಕಾಶ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಚಾಮರಾಜನಗರ,ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಗುಡುಗುಸಹಿತ ಮಳೆಯಾಗುವ ನಿರೀಕ್ಷೆ ಇರುವುದರಿಂದ … Continue reading Rain In Karnataka : ರಾಜ್ಯದಲ್ಲಿ ಇಂದೂ ಮುಂದುವರೆಯಲಿದ ಮಳೆ ಅಬ್ಬರ : 6 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ