Rain In Karnataka : ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 3 ದಿನ ಭಾರೀ ಮಳೆ : 8 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIG NEWS : ಡಿವೋರ್ಸ್‌ ವಾಪಸ್:‌ ದಾಂಪತ್ಯ ಜೀವನ ಮುಂದುವರೆಸಲು ನಟ ಧನುಷ್ & ಐಶ್ವರ್ಯಾ ರಜನಿಕಾಂತ್ ನಿರ್ಧಾರ! ಬೆಂಗಳೂರು  ಸೇರಿದಂತೆ 8 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯಾಗಲಿದೆರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು … Continue reading Rain In Karnataka : ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 3 ದಿನ ಭಾರೀ ಮಳೆ : 8 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ