ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
G20 Summit: ಇಂಡೋನೇಷ್ಯಾದ ಬಾಲಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ | WATCH VIDEO
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ,ಬೆಂಗಳೂರು ಗ್ರಾಮಾಂತರ, ತುಮಕೂರು, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.