Rain In Karnataka : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : 16 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS : ದೀಪಾವಳಿ ಹಬ್ಬದ ಹೊತ್ತಲ್ಲೇ ಗ್ರಾಹಕರಿಗೆ ಬಿಗ್ ಶಾಕ್ : ಮತ್ತೆ ಖಾದ್ಯ ತೈಲಗಳ ಬೆಲೆಯಲ್ಲಿ ಏರಿಕೆ| oil price hike ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, … Continue reading Rain In Karnataka : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : 16 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ