Rain In Karnataka : ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ : 17 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS : `ACB’ ರದ್ದು ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ … Continue reading Rain In Karnataka : ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ : 17 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ