ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ನವೆಂಬರ್ 17 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತ್ ಜೋಡೋ ಯಾತ್ರೆ: ಕಾರ್ಯಕ್ರಮವೊಂದರಲ್ಲಿ ಡ್ರಮ್ಸ್ ಬಾರಿಸಿದ ರಾಹುಲ್ ಗಾಂಧಿ | WATCH VIDEO
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದ ನವೆಂಬರ್ 17 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳರಾಯಚೂರು, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : `NIA’ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ