ಬೆಂಗಳೂರು : ಬೆಂಗಳೂರ ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ಮಳೆ ಪೀಡಿತ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಇಂದು ಸಿಎಂ ಬೊಮ್ಮಾಯಿ ಸಭೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ,ಕೊಡಗು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮಂಡ್ಯ, ರಾಮನಗರ, ಗದಗ, ಯಾದಗಿರಿ, ರಾಯಚೂರು, ಕಲಬುರ್ಗಿ, ಕೊಪ್ಪಳ, ತುಮಕೂರು, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಮೈಸೂರು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
BIGG NEWS : ಇಂದು ‘ಹಾಸನಾಂಬ ದೇವಾಲಯ’ ಓಪನ್’ : ಅ. 27ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ | Hasanamba Temple
ಇನ್ನು ಉತ್ತರ ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಹಾವೇರಿ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.