Rain In Karnataka : ರಾಜ್ಯಾದ್ಯಂತ ಇನ್ನೂ ಎರಡು ದಿನ ಭಾರೀ ಮಳೆ : 8 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. PM Awas Yojana : ವಸತಿ ರಹಿತ ಬಡಜನತೆಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು,ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ … Continue reading Rain In Karnataka : ರಾಜ್ಯಾದ್ಯಂತ ಇನ್ನೂ ಎರಡು ದಿನ ಭಾರೀ ಮಳೆ : 8 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ