ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇಂದೂ ಮಳೆಯ ಆರ್ಭಟ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
BIGG NEWS : ಆಗಸ್ಟ್ 28 ರಂದು ದೊಡ್ಡಬಳ್ಳಾಪುರದಲ್ಲಿ `ಬಿಜೆಪಿ ಜನೋತ್ಸವ’ ಕಾರ್ಯಕ್ರಮ
ಮಲೆನಾಡು, ಕರಾವಳಿಯಲ್ಲಿ ಇಂದು ಭಾರೀ ಮಳೆಯಾಗಲಿದ್ದು, ಕರ್ನಾಟಕದ 8 ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
BIGG NEWS : ಅಂಗಾಂಗ ದಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಸುಧಾಕರ್ ನಿರ್ಧಾರ
ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆ ಕೊಂಚ ಹೆಚ್ಚಾಗಲಿದೆ. ಧಾರವಾಡ, ಹುಬ್ಬಳ್ಳಿ, ಬೆಳಗಾವಿ, ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ತುಂತುರು ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ, ಕರ್ನಾಟಕದ ಈ 8 ಜಿಲ್ಲೆಗಳಿಗೆ ಇಂದು ಯೆಲ್ಲೋ ಘೋಷಿಸಲಾಗಿದೆ.
BIG BREAKING NEWS: ಅಮೇರಿಕಾದಲ್ಲಿ ಬರಹಗಾರ ಸಲ್ಮಾನ್ ರಶ್ದಿ ಮೇಲೆ ಗಂಭಿರ ಹಲ್ಲೆ, ಸ್ಥಿತಿ ಗಂಭೀರ, ವಿಡಿಯೋ ಇಲ್ಲಿದೆ