ಬೆಂಗಳೂರು : ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾಣ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಾಳೆ ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು,ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಕಲಬುರ್ಗಿ ಜಿಲ್ಲೆಗಳಲ್ಲಿಯೂ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

BIGG NEWS : ಅತಿವೃಷ್ಟಿಯಿಂದ ಮನೆಹಾನಿ ಸಂತ್ರಸ್ತರಿಗೆ 24 ಗಂಟೆಯಲ್ಲಿ ಪರಿಹಾರ : ಸಚಿವ ಗೋವಿಂದ ಕಾರಜೋಳ

Share.
Exit mobile version