Rain In Karnataka : ಬೆಂಗಳೂರು ಸೇರಿ ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರ ಶುರು : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಡಿಸೆಂಬರ್ 12 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS : ಶಾಲಾ ಮಕ್ಕಳ ಅಪೌಷ್ಠಿಕತೆ, ರಕ್ತಹೀನತೆ ಪರೀಕ್ಷೆ ಮಾಡಿ : ಆರೋಗ್ಯ ಕೇಂದ್ರಗಳಿಗೆ ಸಚಿವ ಸುಧಾಕರ್ ಸೂಚನೆ ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ಚಂಡಮಾರುತದ ಪರಿಣಾಮ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮೈಸೂರು, ತುಮಕೂರಿನಲ್ಲಿ ಇಂದಿನಿಂದ ಐದು ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಾಯುಭಾರ … Continue reading Rain In Karnataka : ಬೆಂಗಳೂರು ಸೇರಿ ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರ ಶುರು : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ