ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ 4 ದಿನ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Viral Video : ವಿದ್ಯಾರ್ಥಿನಿಗೆ ‘ಪ್ರಪೋಸ್’ ಮಾಡಿದ ‘ಪೋಲಿ ಶಿಕ್ಷಕ’ನಿಗೆ ತಕ್ಕ ಪ್ರತ್ಯುತ್ತರ ಕೊಟ್ಟ ಗ್ರಾಮಸ್ಥರು ; ಮಾಡಿದ್ದೇನು ಗೊತ್ತಾ? ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ 4 ದಿನ ಭಾರೀ ಮಳೆಯಾಗಲಿದೆ. ಸೆ. 7ರಿಂದ 9ರವರೆಗೆ ಮಾತ್ರ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ … Continue reading Rain In Karnataka : ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ
Copy and paste this URL into your WordPress site to embed
Copy and paste this code into your site to embed