Rain In Karnataka : ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಮ್ಮು & ಕಾಶ್ಮೀರ ಕತ್ರಾದಲ್ಲಿ ಭೂಕಂಪ: 3.9 ತೀವ್ರತೆ ದಾಖಲು | Earthquake in Katra ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮುಂದಿನ 3 ದಿನಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯಲಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ … Continue reading Rain In Karnataka : ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ