Rain In Karnataka : ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಇಂದೂ ಮುಂದುವರೆಯಲಿದೆ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದೂ ಮಳೆಯ ಆರ್ಭಟ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.  BREAKING NEWS : ಚಿತ್ರದುರ್ಗದಲ್ಲಿ ಸೇತುವೆ ದಾಟುವಾಗ ಘೋರ ದುರಂತ : ಹಳ್ಳದಲ್ಲಿ ಬೈಕ್ ಬಿದ್ದು ಇಬ್ಬರು ನೀರುಪಾಲು ಕರವಾಳಿಯ ಉತ್ತಡ ಕನ್ನಡ, ದಕ್ಷಿಣ ಕನ್ನಡ  ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು ಆರೆಂಜ್ ಅಲರ್ಟ್ ನೀಡಿದ್ದು, ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ … Continue reading Rain In Karnataka : ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಇಂದೂ ಮುಂದುವರೆಯಲಿದೆ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ