ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ 3 ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅನ್ನದಾತರೇ, 1 ಎಕರೆ ಜಾಗದಲ್ಲಿ 2 ಲಕ್ಷ ಖರ್ಚು ಮಾಡಿ ಈ ಬೆಳೆ ಬೆಳೆದ್ರೆ, 30 ಕೋಟಿ ಸಂಪಾದಿಸ್ಬೋದು ; ಸರ್ಕಾರವೂ ನೆರವು ನೀಡುತ್ತೆ.!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಜಿಲ್ಲೆಗಳು, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನರ ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

BIGG NEWS : ಮಹಾಮಳೆ ಬೆನ್ನಲ್ಲೇ ಜನತೆಗೆ ಮತ್ತೊಂದು ಶಾಕ್ : ರಾಜ್ಯಾದ್ಯಂತ ಚಳಿ ಹೆಚ್ಚಳ!

Share.
Exit mobile version