Rain In Karnataka : ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ 3 ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅನ್ನದಾತರೇ, 1 ಎಕರೆ ಜಾಗದಲ್ಲಿ 2 ಲಕ್ಷ ಖರ್ಚು ಮಾಡಿ ಈ ಬೆಳೆ ಬೆಳೆದ್ರೆ, 30 ಕೋಟಿ ಸಂಪಾದಿಸ್ಬೋದು ; ಸರ್ಕಾರವೂ ನೆರವು ನೀಡುತ್ತೆ.! ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, … Continue reading Rain In Karnataka : ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ