ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS : ಇಂದು ರಾಜ್ಯ ಸಚಿವ ಸಂಪುಟ ಸಭೆ : `SC-ST’ ಮೀಸಲಾತಿ ಹೆಚ್ಚಳದ ಬಗ್ಗೆ ಅನುಮೋದನೆ ಇಂದಿನಿಂದ ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ ಹಾಗೂ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ … Continue reading Rain In Karnataka : ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು, ಸಿಡಿಲು ಸಹಿತ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ
Copy and paste this URL into your WordPress site to embed
Copy and paste this code into your site to embed