Rain in karnataka : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಇಂದಿನಿಂದ ಮುಂದಿನ 4 ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS : ನ.6 ಕ್ಕೆ `TET’ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಮಲೆನಾಡು, ಉತ್ತರ ಒಳನಾಡು, ಕರಾವಳಿ, … Continue reading Rain in karnataka : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ