ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿನ ಮೇಲ್ಮೈ ಬಿಸಿಗಾಳಿಯ ಪರಿಣಾಮದಿಂದಾಗಿ, ರಾಜ್ಯದಲ್ಲಿ ಇನ್ನೂ ಐದು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ( Heavy Rain in Karnataka ) ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಶ್ವಸಂಸ್ಥೆಯ ಕೋವಿಡ್ ಸಾವು ವರದಿ ಬಗ್ಗೆ ರಾಜ್ಯ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು ?
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಭಾನುವಾರ ಮಧ್ಯಾಹ್ನದ ವೇಳೆಗೆ ಚಂಡಮಾರುವಾಗಿ ಪರಿವರ್ತನೆಯಾಗಲಿದ್ದು, ಇದರಿಂದ ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
BIGG NEWS : ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ 1 ರಿಂದ 3 ನೇ ತರಗತಿ ವಿದ್ಯಾರ್ಥಿಗಳಿಗೆ `ವಿದ್ಯಾ ಪ್ರವೇಶ’ ಕಾರ್ಯಕ್ರಮ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ಮೈಸೂರು, ಚಿತ್ರದುರ್ಗ, ಬಳ್ಳಾರಿ ಹಾಗೂ ದಾವಣಗೆರೆಯಲ್ಲಿ ಮುಂದಿನ 4 ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬಾಲ್ಯವಿವಾಹ: ದೇಶದಲ್ಲಿ ಕಾನೂನು ವಯಸ್ಸು ಮೀರುವ ಮೊದಲೇ ಮದುವೆಯಾಗುವ ಪುರುಷ-ಮಹಿಳೆಯರ ಸಂಖ್ಯೆ ಎಷ್ಟು ಗೊತ್ತೇ?